Home Posts tagged gurme suresh shetty

ಕಾಪು : ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕಿನ 16 ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಕಾಪು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಬರುನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲಭ್ಯವಿರುವ

ಮಹಾರಾಷ್ಟ್ರದ ಸಿಎಂ ಅವರನ್ನು ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ