Home Posts tagged #gurmr suresh shetty

ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು : ದೈವದ ಆಶೀರ್ವಾದ ಪಡೆದ ಗುರ್ಮೆ ಸುರೇಶ್ ಶೆಟ್ಟಿ

ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು ದೈವದ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಕಾಪು ವಿಧಾನ ಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷರು ಪಾಡುರಂಗ