Home Posts tagged #gururajpoojsri

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕನ್ನಡಿಗ ಗುರುರಾಜ ಪೂಜಾರಿಗೆ ಕಂಚು

ಇಂಗ್ಲೆಂಡ್‍ನ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್‍ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ