Home Posts tagged #guttakaadu

ಕಿನ್ನಿಗೋಳಿ ಪಂಚಾಯತ್‍ನಿಂದ ಪೂರೈಸುವ ನಳ್ಳಿ ನೀರಿನಲ್ಲಿ ವ್ಯತ್ಯಯ : ಶಾಂತಿನಗರ-ಗುತ್ತಕಾಡು ಪರಿಸರದ ನಾಗರಿಕರ ನಿಯೋಗ ಮುಖ್ಯಾಧಿಕಾರಿ ಭೇಟಿ

ಕಿನ್ನಿಗೋಳಿ: ಪಂಚಾಯತ್ ವತಿಯಿಂದ ಪೂರೈಸುವ ನಳ್ಳಿ ನೀರಿನಲ್ಲಿ ವ್ಯತ್ಯಯ ಉಂಟಾಗಿದ್ದು ಈ ಕುರಿತು ಶಾಂತಿನಗರ – ಗುತ್ತಕಾಡು ಪರಿಸರದ ನಾಗರಿಕರ ನಿಯೋಗ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚಿಸಿತು. ಇತ್ತೀಚೆಗೆ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ತಾಳಿಪಾಡಿ ಗ್ರಾಮದ ಶಾಂತಿನಗರ ಗುತ್ತಕಾಡು ಪ್ರದೇಶದಲ್ಲಿ ಜನರು ಸಂಕಷ್ಟ