Home Posts tagged #hair donation

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಮೂಡುಬಿದಿರೆಯ ಸೋನಾಲ್

ಮೂಡುಬಿದಿರೆ: ಇಲ್ಲಿನ ಉದ್ಯಮಿ ಶಂಕರ್ ಎ. ಕೋಟ್ಯಾನ್ – ಜೀವಿತಾ ಶಂಕರ್ ದಂಪತಿಯ ಪುತ್ರಿಯಾಗಿರುವ ಸೋನಲ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಕೂದಲು ಇರುವುದಿಲ್ಲ ಎಂಬುದನ್ನು ತಿಳಿದುಕೊಂಡಿದ್ದ ಸೋನಲ್ ತನ್ನ ನೀಳವಾದ ಕೂದಲನ್ನು ಕತ್ತರಿಸಿ ಕೇಶದಾನ ಮಾಡಬೇಕೆಂದು ಕಳೆದ ಒಂದು ವರ್ಷದಿಂದ