ಹಾನಗಲ್ ಉಪಚುನಾವಣೆ ಅಂಗವಾಗಿ ಅರಳೇಶ್ವರದಲ್ಲಿ ಮಾಜಿ ಸಚಿವರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅರಣ್ಯವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರು ಹಾಗೂ ಶ್ರೀ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಶ್ರೀ ಎಂ.ಅಪ್ಪಣ್ಣನವರು ಬಿರುಸಿನ ಪ್ರಚಾರ ನಡೆಸಿದರು. ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ಹಿಂದುಳಿದ ಸಮಾಜಡಳಿಗೆ ಹೆಚ್ಚಿನ
ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ತಂಡವನ್ನು ನಿಯೋಜಿಸಲಾಗಿದೆ.