ಉಪ ಚುನಾವಣಾ ನಡೆಯುತ್ತಿರುವ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಸೋಮವಾರದಿಂದ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಕ್ಷೇತ್ರದ ಎಲ್ಲಾ ಬ್ಲಾಕ್ , ವಾರ್ಡ್ ಗಳಿಗೂ ಪಾದಯಾತ್ರೆ ಮೂಲಕ ತೆರಲಿ ರಮೇಶ್ ಜಾರಕಿಹೋಳಿ ಮತ ಯಾಚನೆ ನಡೆಸುತ್ತಿದ್ದಾರೆ.ಕ್ಷೇತ್ರದಾದ್ಯಂತ ಮತದಾರರನ್ನು ಭೇಟಿಯಾಗುತ್ತಿರುವ ರಮೇಶ್
ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ.ಇತ್ತ ಮಾಜಿ ಸಚಿವ ರಮಾನಾಥ್ ರೈ ಅವರು ಕಾಂಗ್ರೆಸ್ ಅಭ್ಯರ್ಥಿ ಶೀನಿವಾಸ ಯಾನೆ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇನ್ನುಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಗಳಲ್ಲಿ ಬರುವ ಗ್ರಾಮ ಪಂಚಾಯತ್ ಗಳಾದ ಕೊಪ್ಪರಿಸಿ ಕೊಪ್ಪ, ಬೊಮ್ಮನಹಳ್ಳಿ ಗ್ರಾಮಪಂಚಾಯತ್ ಕರಗುದುರಿ ಗ್ರಾಮಪಂಚಾಯತ್, ಹುಲ್ಲತ್ತಿ ಗ್ರಾಮ ಪಂಚಾಯತ್,ಬೈಚುಳ್ಳಿ ಗ್ರಾಮ ಪಂಚಾಯತ್, ಏಳವಟ್ಟಿ ಗ್ರಾಮ ಪಂಚಾಯತ್