Home Posts tagged #hareesh kumar

ಜ. 22ರಂದು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

ಮಂಗಳೂರು: “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮಾಹಿತಿ ನೀಡಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.