Home Posts tagged #harekala fire news

ಹರೇಕಳ : ಆಕಸ್ಮಿಕ ಬೆಂಕಿ ಅವಘಡ, ಮನೆ ಸಂಪೂರ್ಣ ಭಸ್ಮ

ಉಳ್ಳಾಲ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆಯು ಸಂಪೂರ್ಣವಾಗಿ ಕರಕಲವಾಗಿದ್ದು, ಯಾವುದೇ ಪ್ರಾಣ ಹಾನಿ ನೋವು ಸಂಭವಿಸಿರುವುದಿಲ್ಲ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ