Home Posts tagged #harekalahajabba

ಹರೇಕಳ ಹಾಜಬ್ಬ ಅವರ ದಶಕದ ಕನಸು ನನಸು

ಮಂಗಳೂರು: ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ದಶಕದ ಕನಸಾಗಿದ್ದ ಪದವಿ ಪೂರ್ವ ಕಾಲೇಜು ಮಂಜೂರಾಗಿದೆ. ಹರೇಕಳದ ನ್ಯೂಪಡ್ಪಿವಿಗೆ ಕಷ್ಟಪಟ್ಟು ಸರಕಾರಿ ಶಾಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಅವರು ಬಳಿಕ ನಿರಂತರ ಪ್ರಯತ್ನದಿಂದ ಪ್ರೌಢಶಾಲೆ ವರೆಗೆ ಗಳಿಸಿದ್ದರು. ಹಾಜಬ್ಬ ಅನಕ್ಷರಸ್ಥರಾಗಿದ್ದರೂ ತನ್ನೂರಿನ ಎಲ್ಲ ಮಕ್ಕಳೂ ಅಕ್ಷರಸ್ಥರಾಗಿರಬೇಕು ಎಂಬ