Home Posts tagged #harishpoonja

ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕರ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು

ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ