Home Posts tagged #haryana

ಬಾಹ್ಯಾಕಾಶಕ್ಕೆ ಮೂರನೆಯ ದಾಪುಗಾಲು

ಭಾರತದ ಬಾಹ್ಯಾಕಾಶದ ಕನಸನ್ನು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಸಾಕಾರಪಡಿಸಿಕೊಂಡ ಮಹಿಳೆಯರು ಎಂದರೆ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್. ಭಾರತೀಯ ಮೂಲದ ಅಮೆರಿಕದ ಪ್ರಜೆಗಳು ಇವರು. ಈಗ ಸುನಿತಾ ವಿಲಿಯಮ್ಸ್ ಅವರು ಮೂರನೆಯ ಬಾರಿಗೆ ಬಾಹ್ಯಾಕಾಶಕ್ಕೆ ನೆಗೆದಿದ್ದಾರೆ. ಕಲ್ಪನಾ ಬದುಕು ಅರ್ಧದಲ್ಲೇ ಉರಿದು ಗಗನದ ತಾರೆಯಾಯಿತು. ಇಲ್ಲದಿದ್ದರೆ ಅವರು ಕೂಡ