Home Posts tagged #hasanambe

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ- ಸಾಗರದಂತೆ ಹರಿದು ಬಂದ ಜನಕೋಠಿ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನ ಮಾಡಲು ಇಂದು ಏಳನೇ ದಿನವಾಗಿದ್ದು ಲಕ್ಷೋಪಲಕ್ಷ ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ ಈಗಾಗಲೇ ಹಲವಾರು ಗಣ್ಯಾತಿ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಪ್ರತಿದಿನವೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ದೇವಿಯ ಮಹಿಮೆ ಹೆಚ್ಚಾಗುತ್ತಿದ್ದು, ಸಚಿವರಾಗಲಿ ಅಥವಾ ರಾಜಕೀಯ ಗಣ್ಯಾತಿಗಣ್ಯರು

ಇಂದಿನಿಂದ ಹಾಸನಾಂಬೆ ದೇವಿ ದರ್ಶನ : 2 ಡೋಸ್ ಲಸಿಕೆ ಕಡ್ಡಾಯ

ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ ಎಂದರು. ಸಾರ್ವಜನಿಕರಿಗೆ ಅ.29 ರಿಂದ ನ.5ರ ವರೆಗೆ ಪ್ರತಿ