Home Posts tagged #hassan

ಹಾಸನ: ಗ್ರಾಮ ಒನ್ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ

ಹಾಸನದ ಅಂಬೇಡ್ಕರ್ ಭವನದಲ್ಲಿ ಹಾಸನ ಜಿಲ್ಲೆಯ ಗ್ರಾಮ ಒನ್‌ನ್ನ ಎಲ್ಲಾ ಸಿಬ್ಬಂದಿಯವರೆಗೆ ಒಂದು ದಿನದ ತರಬೇತಿ ಕಾರ್ಯಗಾರ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಇ ಡಿ ಸಿ ಎಸ್ ನಿರ್ದೇಶನಾಲಯದ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ ಮದನ್ ಮೋಹನ್ ರವರು ಉದ್ಘಾಟನೆ ಮಾಡಿದರು. ತರಬೇತಿ ಕಾರ್ಯಗಾರದಲ್ಲಿ ಸರ್ಕಾರದಿಂದ ಗ್ರಾಮ ಒನ್ ಗಳಿಗೆ ಹೊಸದಾಗಿ

ಬಿಜೆಪಿ ಕಾರ್ಯಕರ್ತರಿಂದ ಸೇವಾ ಸಮರ್ಪಣಾ ಕಾರ್ಯಕ್ರಮ

ಆಲೂರು : ತಾಲೂಕಿನ ಬಿಜೆಪಿ ಸಭಾಂಗಣದಲ್ಲಿ ಇಂದು ಆಯೋಜಿಸಲಾದ ಸೇವಾ ಸಮರ್ಪಣ ಕಾರ್ಯಕ್ರಮವನ್ನು ಬಿಜೆಪಿ ತಾಲೂಕು ಅಧ್ಯಕ್ಷರಾದ ಹರೀಶ್ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ತಾಲೂಕು ಅಧ್ಯಕ್ಷರಾದ ಹರೀಶ್ ರವರು ನಮ್ಮ ಯುವ ಮೋರ್ಚಾ ರವರು ಬ್ಲಡ್ ಬ್ಯಾಂಕ್ ಕ್ಯಾಂಪನ್ನು ಮಾಡಿ ಸೇವಾ ಸಮರ್ಪಣೆಯಲ್ಲಿ ಭಾಗವಹಿಸಿ ಸಹಕರಿಸಿದ್ದಾರೆ. ಕಟ್ಟಾಯ ಭಾಗದಲ್ಲಿಯೂ ಕೂಡ ಸ್ವಚ್ಛತಾ ಕಾರ್ಯಕ್ರಮ ವಿರಬಹುದು, ಗಾಂಧಿ ಜಯಂತಿ ಕಾರ್ಯಕ್ರಮ