Home Posts tagged #havanje

ಹಾವಂಜೆಯಲ್ಲಿ ಹಕ್ಕಿಗಳ ಮಾಹಿತಿ ಫಲಕ ಅನಾವರಣ

ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ ಮತ್ತು ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತಿ ಹಾವಂಜೆ ಇವರ ವತಿಯಿಂದ ಹಾವಂಜೆಯ ಹಕ್ಕಿಗಳ ಮಾಹಿತಿ ಫಲಕ ಅನಾವರಣ ಹಾಗೂ ಪಕ್ಷಿ ಸಂಕುಲಗಳ ವೀಕ್ಷಣೆ ಮತ್ತು ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಜರುಗಿತು. ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸನ್ನ ಎಚ್