Home Posts tagged #hd kumaraswami

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಹೆಚ್‌ ಡಿಕೆ ಭೇಟಿ 

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ಶನಿವಾರ ಸಂಜೆ ಅವರು ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ

ಸ್ವಾಮೀಜಿಗಳಿಂದ ಅನಾಗರಿಕ ವರ್ತನೆ ಸರಿಯಲ್ಲ, ಹೆಚ್.ಡಿ. ಕುಮಾರಸ್ವಾಮಿ ಆರೋಪ

ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂಬ ಹೇಳಿ ನೀಡಿರುವ ಕಾಳಿ ಸ್ವಾಮಿ ವರ್ತನೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅವರು ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮಂದೊಂದಿಗೆ ಮಾತನಾಡಿದರು. ಇಂತಹ ಹೇಳಿಕೆ ನೀಡುವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ. ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ