Home Posts tagged #heart problem

ಮೂಡುಬಿದಿರೆ : “ಹೃದಯ ತಜ್ಞ ಮನೆ ಬಾಗಿಲಿಗೆ” – ಉಚಿತ ತಪಾಸಣಾ ಶಿಬಿರ

ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಕಾರ್ಡಿಯಾಲಜಿ ಡೋರ್‍ಸ್ಟೆಪ್ ಫೌಂಡೇಶನ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಹಾಗೂ ತಂಡದಿಂದ ಹೃದಯ ವೈಶಾಲ್ಯ ಯೋಜನೆ “ಹೃದಯ ತಜ್ಞ ಮನೆ ಬಾಗಿಲಿಗೆ”