ಕಾಸರಗೋಡಿನ ಬಳ್ಳೂರು ರಾಮಚಂದ್ರ ಅಚಾರ್ಯರ ಮಗ ಮೇಘಶ್ಯಾಮ ಎಂಬವರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ಕುಟುಂಬಕ್ಕೆ ಆಧಾರವಾಗಿದ್ದ ಇವರು ಮಂಗಳೂರು ವಜ್ರಹಿಲ್ಸ್ ಕದ್ರಿ ರಸ್ತೆಯ ಮಂಗಳಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.ಇವರಿಗೆ ತುರ್ತು ಶಸ್ತ್ರಕ್ರಿಯೆ ನಡೆಸಲು 8.5 ಲಕ್ಷ ರೂ. ಅಗತ್ಯವಿದೆಯೆಂದು
ಬೈಂದೂರು ತಾಲೂಕು ಕಚೇರಿಯ ಸಮೀಪದಲ್ಲಿರುವ ದರ್ಖಾಸ್ತು ಕಾಲೋನಿ ನಿವಾಸಿ ಚಂದು ಅವರ ಕುಟುಂಬಕ್ಕೆ ದಿಕ್ಕೇ ತೋಚದಂತಹ ಪರಿಸ್ಥಿತಿ ಇದೆ. ಕಿತ್ತು ತಿನ್ನುವ ಬಡತನದ ನಡುವೆ ಆಧಾರಸ್ಥಂಭವಾಗಿದ್ದ ಹಿರಿ ಮಗ ಪ್ರಕಾಶ್ ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡು ಆರು ವರ್ಷದಿಂದ ಹಾಸಿಗೆ ಹಿಡಿದಿದ್ದಾರೆ. ಎರಡು ವರ್ಷಗಳ ಹಿಂದಿನ ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದ ಕಾರಣ ಮನೆಯೂ ನಾಶವಾಗಿದೆ. ಇಂದು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರು ಭೇಟಿ ನೀಡಿ ಚಂದು ಅವರ ಮನೆಯ