Home Posts tagged #Hemmadi rickshaw driver

ಹೆಮ್ಮಾಡಿ ರಿಕ್ಷಾ ಚಾಲಕರಿಂದ ನಟ ಪುನೀತ್‍ಗೆ ಅಶ್ರುತರ್ಪಣ || Puneeth Rajkumar

ಕುಂದಾಪುರ: ನಟ ಪುನೀತ್ ರಾಜಕುಮಾರ್ ಸಮಾಜಕ್ಕೆ ಬಹುದೊಡ್ಡ ಶಕ್ತಿಯನ್ನು ನೀಡಿದವರು. ಏನೂ ಪ್ರಚಾರ ಬಯಸದೆ ಸಮಾಜದ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ ಅಪರೂಪದ ವ್ಯಕ್ತಿತ್ವದ ಪುನೀತ್ ಪರಿಪೂರ್ಣ ವ್ಯಕ್ತಿತ್ವ ಅನಾವರಣಗೊಂಡದ್ದೆ ಅವರ ಸಾವಿನ ಬಳಿಕ ಎನ್ನುವುದು ದುರಂತ ಎಂದು ಶಿಕ್ಷಕ ಉದಯ್ ಬಳೆಗಾರ್ ಹೇಳಿದರು. ಅವರು ಮಂಗಳವಾರ ಸಂಜೆ ಇಲ್ಲಿನ ಹೆಮ್ಮಾಡಿ ರಿಕ್ಷಾ