Home Posts tagged #her

ಕಂಕನಾಡಿ ವೆಸ್ಟ್‌ಕೋಸ್ಟ್ ಶೋರೂಂ : ಜೂನ್ 21 ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನ ಬಿಡುಗಡೆ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್‌ಕೋಸ್ಟ್ ಶೋರೂಂನಲ್ಲಿ ವಿಶಿಷ್ಟ ವಿನ್ಯಾಸದ ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಇದೀಗ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನವನ್ನು ಜೂನ್ 21 ರಂದು ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆಗೊಳಿಸಲಿದ್ದಾರೆ. ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಶೋರೂಂ ಗ್ರಾಹಕರಿಗೆ ಉತ್ತಮ ಸೇವೆಯನ್ನು