Home Posts tagged #hermala

ಎರ್ಮಾಳ್‍ನಲ್ಲಿ ಕೊರೋನಾ ವಾರಿಯರ್ಸ್‍ಗೆ ಕಿಟ್ ವಿತರಣೆ

ಕೊರೋನಾ ವೈರಾಣು ಸಮಸ್ಯೆಯಿಂದಾಗಿ ಅನಿವಾರ್ಯ ವಾಗಿ ಆದ ಲಾಕ್ ಡೌನ್ ನಿಂದ ತೊಂದರೆಗೆ ಸಿಲುಕಿದವರಲ್ಲಿ ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆ ಯರು ಮೊದಲಿಗರು, ಅವರ ಕಷ್ಟಗಳ ಗಳನ್ನು ಮನಗಂಡು ಅವರಿಗೆ ಆಹಾರ ಕಿಟ್ ನೀಡಿರುವುದು ಶ್ಲಾಘನೀಯ ಎಂಬುದಾಗಿ ಶಾಸಕ ಲಾಲಾಜಿ ಮೆಂಡನ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.  ಅವರು ಎರ್ಮಾಳು ತೆಂಕ ಎಲ್ಲದಡಿ ಶಿವಪ್ರಸಾದ್