Home Posts tagged #Hicks Valley

ಅಮೆರಿಕಾ ನಿವಾಸಿ ಭಾರತೀಯರಿಂದ ಸ್ವಾಂತಂತ್ರ್ಯ ದಿನಾಚರಣೆ

ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರು ನ್ಯೂಯಾರ್ಕ್ ನಗರದ ಹಿಕ್ಸ್‍ವ್ಯಾಲಿಯಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದರು. ಇಂಡಿಯಾ ಡೇ ಪೆರೇಡ್ ಎಂಬ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಿದರು. ಕಾರ್ಯಕ್ರಮಕ್ಕೆ ಮೊದಲು ವರ್ಣರಂಜಿತ ಮೆರವಣಿಗೆ ನಡೆಯಿತು. ಮೆರವಣಿಗೆ ಬಳಿಕ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ