ಪುತ್ತೂರು: ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಸತೀಶ್ ದಾವಣೆಗೆರೆಯವರನ್ನು ಗೌರಿಬಿದನೂರು ಪೊಲೀಸರು ಬಂಧಿಸಿದನ್ನು ಖಂಡಿಸಿ ಪುತ್ತೂರಿನಲ್ಲಿ ಹಿಂದು ಜಾಗರಣ ವೇದಿಕೆಯ ನೇತೃತ್ವದಲ್ಲಿ ದೊಂದಿ ಹಿಡಿದು ಪ್ರತಿಭಟನೆ ನಡೆಸಿದರು. ಹಿಂದು ಜಾಗರಣ ವೇದಿಕೆ ಪ್ರಾಂತ ಸಂಪರ್ಕ
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಈ ಮಾತು ಸತ್ಯ…ಕಾರಣ ಇಷ್ಟೇ