Home Posts tagged hotel woodland

ಮಂಗಳೂರು: ಮಾನವೀಯತೆ ಮೆರೆದ ಬಸ್ ಸಿಬ್ಬಂದಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ

ಮಂಗಳೂರು: ಬಸ್‌ನಲ್ಲಿ ಅನಾರೋಗ್ಯಕ್ಕೀಡಾದ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಬಳಿಯ ಹೊಟೇಲ್ ವುಡ್ ಲ್ಯಾಂಡ್ ನ‌ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ