ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್
ಈಗಾಗಲೇ ಜನಪ್ರಸಿದ್ಧಿಯನ್ನು ಪಡೆದಿರುವ ಕಾಮಾಕ್ಷಿ ವೇಂಚರ್ಸ್‌ನ ಅಪ್ಸರಾ ಐಸ್‌ಕ್ರೀಂ ಮತ್ತೊಂದು ಶಾಖೆ ನಗರದ ಮಣ್ಣಗುಡ್ಡದ ಲೋಟಸ್ ಧಾಮ್ ನಲ್ಲಿ ಶುಭಾರಂಭಗೊಂಡಿತು. 1971 ರಿಂದ ಮುಂಬೈನ ರತ್ನವಾಗಿರುವ ಅಪ್ಸರಾ ಐಸ್ ಕ್ರೀಮ್ಸ್, ಮಂಗಳೂರಿನಲ್ಲಿ ಮಣ್ಣಗುಡ್ಡದಲ್ಲಿ ತನ್ನ ಎರಡನೇ ಮಳಿಗೆಯನ್ನು ತೆರೆದಿದೆ. ಈಗಾಗಲೇ ಮಂಗಳೂರಿನ ಕದ್ರಿಯಲ್ಲಿ ಅಪ್ಸರಾ ಐಸ್ ಕ್ರೀಮ್ಸ್ ತನ್ನ ಮೊದಲ ಮಳಿಗೆಯನ್ನು ತೆರೆದು ಯಶಸ್ಸನ್ನು ಕಂಡಿದೆ. ಮಣ್ಣಗುಡ್ಡದ ಗಾಂಧಿ ಪಾರ್ಕ್ ನ
ಮಂಗಳೂರಿನ ಪ್ರತಿಷ್ಠಿತ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಪ್ರಭಾಕರ್ ಕಾಮತ್‍ರವರು ಇತ್ತೀಚೆಗೆ ರಾತ್ರಿ 8.30ರ ಸುಮಾರಿಗೆ ವಾಕಿಂಗ್ ಮುಗಿಸಿ ಬಾಳಿಗಾ ಸ್ಟೋರ್ಸ್‍ಗೆ ಸಮಾಗ್ರಿ ಖರೀದಿಗೆ ಅಂಗಡಿಯ ಮುಂಭಾಗದಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್‍ನಲ್ಲಿ ಬಂದ ಝೋಮಾಟೋ ಹುಡುಗ ಅವರಿಗೆ ಡಿಕ್ಕಿ ಹೊಡೆದು ತಲೆಗೆ ಗಾಯವಾಗಿ ತೀರ್ವ ರಕ್ತಸ್ರಾವವಾಗಿದ್ದು ಕೂಡಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದು. ಅವರ ತಲೆಯ ಎಡಭಾಗಕ್ಕೆ ಗಾಯವಾಗಿದ್ದು. ಸದ್ಯ ಕೋಮಾ
ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್‌ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್‌ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ. ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್‌ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್‌ಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಹೇಳಿ