ಉಳ್ಳಾಲ: ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಕಿಂಗ್ಸ್ ಕಲ್ಲಾಪು ಅಯೋಜಿಸಿದ ಬಂಧುತ್ವ ಸೌಹಾರ್ದ ಇಫ್ತಾರ್ ಕೂಟ ತೊಕ್ಕೋಟ್ಟು ಯುನಿಟಿ ಹಾಲ್ ಮೈದಾನದಲ್ಲಿ ನಡೆಯಿತು. ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪವಿತ್ರವಾದ ತಿಂಗಳ ಪವಿತ್ರವಾದ ದಿನದಲ್ಲಿ ಶ್ರದ್ಧಾಪೂರ್ವಕ ಉಪವಾಸ ವೃತ ಮಾಡಿಕೊಂಡು ಇಫ್ತಾರ್
ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿ, CSI ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಹೇಮಚಂದ್ರ ಕುಮಾರ್,