Home Posts tagged #Illegal brewery business

ಉಳ್ಳಾಲ: ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಾರಾಯಿ ದಂಧೆ: ಮೂವರ ವಶಕ್ಕೆ

ಗಡಿಭಾಗವಾದ ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಕ್ರಮ ಸಾರಾಯಿ ದಂಧೆ ಜಾಲವೊಂದನ್ನು ಮಂಗಳವಾರ ತಡರಾತ್ರಿ ಪತ್ತೆಹಚ್ಚಿರುವ ಅಬಕಾರಿ ಪೊಲೀಸ್ರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಂದರ್ಭ ತಲಪಾಡಿ ಮಸೀದಿ ಬಳಿಯ ನಿವಾಸಿ ಸತೀಶ್ ತಲಪಾಡಿ, ಕುಂಜತ್ತೂರು ನಿವಾಸಿಗಳಾದ ನೌಷಾದ್ ಹಾಗೂ ಅನ್ಸೀಫ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಓರ್ವ ಪರಾರಿಯಾಗಿದ್ದಾನೆ