ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಪ್ರಪ್ರಥಮ ಬಾರಿಗೆ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆವರಿಸಲಾಯಿತು. ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ.ಬಾಬು ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು
ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ ಕ್ಷೇತ್ರದ ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ಪಂಚಶಕ್ತಿ ವಿವಿದೋದ್ದೇಶ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷರಾದ ರಂಜಿತ್ ಕುಮಾರ್ ತೋಡಾರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗರದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವತಂತ್ರೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತಿ ನೌಕರನಾಗಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿರುವ ಹಿರಿಯ ಸಾಮಾಜಿಕ ಹೋರಾಟಗಾರ ದಲಿತ ಹೋರಾಟಗಾರ ಮಾಧವ ಪಡುಕೋಣೆ ಅವರನ್ನು ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸಂಘರ್ಷ ಸಮಿತಿಯ ಸಂಘಟನ ಸಂಚಾಲಕರಾಗಿರುವ ಸತೀಶ್ ಕೆ ರಾಮನಗರ
ಕಾಪು: 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವು ಕಾಪು ಬ್ಲಾಕ್ ಕಾಂಗ್ರೆಸ್ ಕಚೇರಿ, ರಾಜೀವ್ ಭವನದಲ್ಲಿ ನಡೆಯಿತು. ಧ್ವಜಾರೋಹಣವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ನೆರವೇರಿಸಿದರು. ಭಾರತವು ಇಂದು 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ವಿವಿಧ ಧರ್ಮ, ಜಾತಿಯ ಅನೇಕ ಮಹಾನ್ ನಾಯಕರು, ನಾಯಕಿಯರು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಹೋರಾಡಿ ಹುತಾತ್ಮರಾಗಿರುವುದು
ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ
ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ.ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿಯಿಂದ ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿ ವರೆಗಿನ
ಉಡುಪಿಯ ಪ್ರಸಿದ್ದ ಪ್ರಸಾದ್ ನೇತ್ರಾಲಯದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿದ ಉಡುಪಿಯ ಖ್ಯಾತ ವೈದ್ಯರಾದ ಡಾ.ವೈ.ಎಸ್. ರಾವ್ ರವರು ಮಾತನಾಡಿ ಸ್ವಾತಂತ್ರ್ಯ ಗಳಿಸಲು ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ನೆನೆಯುತ್ತಾ ಅಂದಿನಿಂದ ಇಂದಿನವರೆಗೆ ದೇಶ ಬೆಳೆದು ಬಂದ ವಿವಿಧ ಹಂತಗಳನ್ನು ತಿಳಿಸಿ, ಬಲಿಷ್ಠ ಭಾರತವನ್ನು ಕಟ್ಟಲು ನಾವೆಲ್ಲರೂ ಪ್ರಯತ್ನಿಸೋಣ ಎಂದರು. ಕಾರ್ಯಕ್ರಮದ
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ ಪ್ರಾಯೋಜಕತ್ವದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ
ಸುರತ್ಕಲ್ ಕೃಷ್ಣಾಪುರದ ಬಿಎಂಆರ್ ಗೋಲ್ಡ್, ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಟಿಪಳ್ಳದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಗಸ್ಟ್ 14ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಕಾರ್ಯಕ್ರಮವು ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ 6ನೇ ಬ್ಲಾಕ್ ಕಾಟಿಪಳ್ಳದ ಮಕ್ಕಳಿಗೆ ಮಾತ್ರ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅತ್ಯಂತ ವಿಶಿಷ್ಟವಾಗಿ ತ್ರಿವರ್ಣ ರಚಿಸಲಾಗಿದೆ. ದೇವಸ್ಥಾನದ ಮುಂದಿನ ಅಂಗಣದಲ್ಲಿ ಧವಸ ಧಾನ್ಯಗಳನ್ನಷ್ಟೇ ಬಳಸಿಕೊಂಡು ಆಕರ್ಷಕ ತ್ರಿವರ್ಣ ರಚಿಸಿದ್ದು ನೋಡುಗರ ಗಮನ ಸೆಳೆದಿದೆ. ಗುರು ಬೆಳದಿಂಗಳು ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ಕಲಾವಿದ ಮತ್ತು ಛಾಯಾಗ್ರಾಹಕ ಪುನಿಕ್ ಶೆಟ್ಟಿ ನೇತೃತ್ವದಲ್ಲಿ ಕ್ಷೇತ್ರದ ಸಿಬಂದಿ ಮತ್ತು ಗುರು ಬೆಳದಿಂಗಳು ಸಂಸ್ಥೆಯ ಸದಸ್ಯರು ಸೇರಿ 18 ಗಂಟೆಗಳ