Home Posts tagged #indian book o f record

ಮಂಗಳೂರಿನ ಈಜುಪಟುವಿನಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್

ಮಂಗಳೂರಿನ ಈಜುಪಟುವೊಬ್ಬರು ಇದೀಗ ತನ್ನ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲಿಸುವ ಮೂಲಕ ಹೆಗ್ಗಳಿಕೆ ಮೂಡಿಸಿದ್ದಾರೆ. ಇವರೇ ಕೆ. ಚಂದ್ರಶೇಖರ ರೈ ಸೂರಿಕುಮೇರು. ತನ್ನ 49ರ ಹರೆಯದಲ್ಲಿ ಸೆಪ್ಟೆಂಬರ್ 15ರಂದು ತನ್ನ ಕೌಶಲ್ಯ ತೋರಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.