ಮಂಗಳೂರಿನ ವಿಟಿ ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಿಶೇಷ ಮಕ್ಕಳ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನರಿಂಗಾನದ ಯೆನೆಪೋಯ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಫ್ರಿನ್ಸಿಪಾಲ್ ಡಾ. ಕೆ. ಶಿವಪ್ರಸಾದ್ ಅವರು ಆಗಮಿಸಿ ಧ್ವಜಾರೋಣ ನೆರವೇರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ
ಸುಳ್ಯ: ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು,ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು
ಬಿಲ್ಕಿಸ್ ಬಾನೊ ಅತ್ಯಾಚಾರದ ಸಂಬಂಧ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 11 ಜನರ ಬಿಡುಗಡೆಗೆ ಗುಜರಾತ್ ಸೂಕ್ತ ಸರಕಾರ ಆಗಿರಲಿಲ್ಲ. ಕಪಟತನ, ನ್ಯಾಯ ವಂಚನೆ ಮೂಲಕ ಅವರನ್ನು ಗುಜರಾತ್ ಸರಕಾರ ಬಿಡಿಸಿಕೊಂಡಿದೆ ಮತ್ತೆ ಅವರು ಕೂಡಲೆ ಜೈಲಿಗೆ ಹೋಗಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪು ನ್ಯಾಯಾಂಗದ ಗೌರವ ಹೆಚ್ಚಿಸಿದೆ. ಗುಜರಾತ್ ಸರಕಾರದ ಮುಖವಾಡ ಕಳಚಿದೆ. 2002ರಲ್ಲಿ ಗುಜರಾತಿನಲ್ಲಿ ನಡೆದ ಅಮಾನವೀಯ ಧಾರ್ಮಿಕ ಕೊಲೆ, ಸುಲಿಗೆ, ಹಲ್ಲೆ, ದರೋಡೆ,