Home Posts tagged Indira Gandhi Birth Anniversary

Indira Gandhi Birth Anniversary : ಇಂದುಇಂದಿರಾ ಗಾಂಧಿಯವರ 105ನೇ ಜನ್ಮದಿನ.

ಇಂದು ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ 105ನೇ ಜನ್ಮದಿನ. ಇಂದಿರಾ ಗಾಂಧಿಯವರು 1917ರಲ್ಲಿ ನವೆಂಬರ್ 19ರಂದು ಅಲಹಾಬಾದ್​​ನಲ್ಲಿ ಜನಿಸಿದರು. ಇಂದಿರಾ ಗಾಂಧಿ (Indira Gandhi) ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮಗಳು. ಅವರ ತಾಯಿ ಕಮಲಾ ನೆಹರು ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಭಾರತೀಯ ರಾಷ್ಟ್ರೀಯ