Home Posts tagged institution

ಮಂಗಳೂರು : ಶ್ಯಾಮಲಾ ಎಜುಕೇಶನ್ ಟ್ರಸ್ಟ್‌ನ ಶ್ಯಾಮ್ ಇನ್‌ಸ್ಟಿಟ್ಯೂಟ್ ಉದ್ಘಾಟನೆ

ಶ್ಯಾಮಲಾ ಎಜುಕೇಶನ್ ಟ್ರಸ್ಟ್‌ನ ಶ್ಯಾಮ್ ಇನ್‌ಸ್ಟಿಟ್ಯೂಟ್ ಕಂಕನಾಡಿಯ ಮಂಗಳೂರು ಗೇಟ್ ಕಾಂಪ್ಲೆಕ್ಸ್ ಪಕ್ಕದ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಎಸೆಸೆಲ್ಸಿ, ಪಿಯುಸಿ, ಪದವಿಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣ ಶಿಕ್ಷಣವನ್ನು ಅರ್ಧದಲ್ಲಿ ತೊರೆದ ವಿದ್ಯಾರ್ಥಿಗಳಿಗೆ ವಾಯುಮಾನ ಕ್ಷೇತ್ರದಲ್ಲಿ ಕೌಶಲ ಅಭಿವೃದ್ಧಿ ಉದ್ಯೋಗ ಅಧಾರಿತ ಕೋರ್ಸ್‌ಗಳೊಂದಿಗೆ ಉದ್ಯೋವಕಾಶವನ್ನು