Home Posts tagged #international railway station

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣ

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆಗಸ್ಟ್ 6ರಂದು ಶಿಲಾನ್ಯಾಸ ನೆರವೇರಲಿದೆ.\ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರು ಶಿಲಾನ್ಯಾಸ