Home Posts tagged #iruvailubadapoojary

ಕಂಬಳ ಕ್ಷೇತ್ರದ ಸಾಧಕ ಬಾಡಪೂಜರಿ ಇನ್ನಿಲ್ಲ

ಮಂಗಳೂರು ಕಂಬಳ ಕ್ಷೇತ್ರದ ಸಾಧಕ ಯಜಮಾನ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡಬಿದ್ರೆಯ ಇರುವೈಲ್ ಪಾಣಿಲ ಬಾಡಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು. ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದು, ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್, ಖ್ಯಾತಿಯ ಅಶ್ವಥುರ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ