Home Posts tagged #isrel

ಬಹ್ರೇನ್ ನ ಜಲಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ

ದುಬೈ: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ಒಂಬತ್ತು ದಿನಗಳು ಕಳೆದಿದ್ದು, ಪರಿಸ್ಥಿತಿ ಕ್ಷಣಕ್ಷಣಕ್ಕೂ ಭೀಕರ ಸ್ವರೂಪ ಪಡೆಯುತ್ತಿದೆ. ಭಾನುವಾರ ಬೆಳ್ಳಂಬೆಳಗ್ಗೆ ಇರಾನ್ ಮತ್ತು ಇಸ್ರೇಲ್ ನಡುವೆ ನಡೆದ ಪರಸ್ಪರ ವಾಯುದಾಳಿಗಳಿಂದ ಗಲ್ಫ್ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅರಬ್ ರಾಷ್ಟ್ರವೊಂದರ ಕುಡಿಯುವ ನೀರಿನ ಮೂಲದ

ಅಂತರರಾಷ್ಟ್ರೀಯ ನಿಯಮಾವಳಿ ಮುರಿದ ಯುದ್ಧ: ಸ್ಪೆಯಿನ್ ಅಧ್ಯಕ್ಷ ಖಂಡನೆ

ಅಮೆರಿಕದ ದುಸ್ಸಾಹಸದ, ಅಂತರರಾಷ್ಟ್ರೀಯ ನಿಯಮಾವಳಿ ಮುರಿದ ಯುದ್ಧ ಎಂದು ಇರಾನ್ ಮೇಲಿನ ದಾಳಿಯನ್ನು ಸ್ಪೆಯಿನ್ ಅಧ್ಯಕ್ಷ ಮಸೌದ್ ಪೆಜಿಸ್ಕಿಯಾನ್ ಹೇಳಿದ್ದಾರೆ. ಇರಾನ್ ಮೇಲೆ ಇಸ್ರೇಲ್ ಜೊತೆಗೆ ಸೇರಿ ಯುಎಸ್‌ಎ ನಡೆಸುತ್ತಿರುವ ಯುದ್ಧವು ಮಾನವ ಹಕ್ಕುಗಳ ಉಲ್ಲಂಘನೆ ಹಾಗು ಮಿಲಿಟರಿಯ ಆಕ್ರಮಣವಾಗಿದೆ ಎಂದು ಸ್ಪೆಯಿನ್ ಅಧ್ಯಕ್ಷರಾದ ಪೆಜಿಸ್ಕಿಯಾನ್ ಹೇಳಿದ್ದಾರೆ. ಪಶ್ಚಿಮದ ದೇಶಗಳಲ್ಲಿ ಇನ್ನೂ ನೈತಿಕತೆ ಹಾಗೂ ಆತ್ಮಸಾಕ್ಷಿ ಉಳಿದಿದೆ. ಅಮೆರಿಕ ಸಂಯುಕ್ತ ಸಂಸ್ಥಾನವು

ಇಸ್ರೇಲ್‍ನಲ್ಲಿದ್ದ ಕರಾವಳಿಗರ ರಕ್ಷಣೆಯ ಕೆಲಸ ಸರ್ಕಾರ ಮಾಡಲಿದೆ: ಸಂಸದ ನಳಿನ್ ಕುಮಾರ್ ಕಟೀಲ್

ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಯಾರು ಭಯ ಪಡಬೇಕಾಗಿಲ.್ಲ ಇಸ್ರೇಲ್‍ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ

ಇಸ್ರೇಲ್: ಇಸ್ರೇಲ್-ಹಮಾಸ್ ಕದನ: ಇಸ್ರೇಲ್‍ನ 44 ಸೈನಿಕರು, 700ಕ್ಕೂ ಹೆಚ್ಚು ಜನರು ಸಾವು

ಇಸ್ರೇಲ್ ಹಾಗೂ ಉಗ್ರಗಾಮಿ ಗುಂಪು ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಎರಡು ಕಡೆಗಳ ಸಂಘರ್ಷದಲ್ಲಿ ಮೃತರ ಸಂಖ್ಯೆ 1,100 ಕ್ಕೂ ಮೇಲ್ಪಟ್ಟಿದೆ ಎಂದು ತಿಳಿದು ಬಂದಿದೆ. ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ಬಳಿಕ ಇಸ್ರೇಲ್ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ವಿರುದ್ಧ ಯುದ್ಧ ಘೋಷಿಸಿತು. ಮೂರು ದಿನಗಳ ಸಂಘರ್ಷವು ಈಗಾಗಲೇ ಎರಡೂ ಕಡೆಗಳಲ್ಲಿ 1,100 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಲಾಗಿದ್ದು,