ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಶ್ರೀಹರಿಕೋಟಾದಿಂದ ತನ್ನ 101ನೇ ರಾಕೆಟ್ ಉಡಾವಣೆಯನ್ನು ಕೈಗೊಂಡಿದೆ. ಆದರೆ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಇಸ್ರೋ ಮುಖ್ಯಸ್ಥ ವಿ.ನಾರಾಯಣನ್ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇಸ್ರೋದ
ಇಸ್ರೋದವರು ತಯಾರಿಸಿದ ಆರ್‌ಎಲ್‌ವಿ ಪುಷ್ಪಕ್ ಮರುಬಳಕೆ ಉಡ್ಡಯನ ವಾಹನದ ಪರೀಕ್ಷೆಯು ಶುಕ್ರವಾರ ಯಶಸ್ವಿಯಾಗಿ ನಡೆಯಿತು. ಇದು ಆರ್‌ಎಲ್‌ವಿ ಮೂರನೆಯ ಪ್ರಯೋಗ ವಾಹನವಾಗಿದೆ.ಚಳ್ಳಕೆರೆಯಲ್ಲಿರುವ ಪರೀಕ್ಷಾ ರನ್‌ವೇಯಿಂದ ಇಂದು ಪ್ರಯೋಗ ಪರೀಕ್ಷೆ ಯಶಸ್ಸು ಕಂಡಿತು. 2016ರಲ್ಲಿ ಮೊದಲ ಪ್ರಯೋಗ ನಡಸಲಾಗಿತ್ತು. 2023ರಲ್ಲಿ ಎರಡನೇ ಪ್ರಯೋಗ ಯಶಸ್ವಿಯಾದ ಬೆನ್ನಿಗೇ ಮೂರನೆಯ ಪ್ರಯೋಗಕ್ಕೆ ಕೈ ಹಾಕಲಾಗಿತ್ತು. ವಾಯು ಪಡೆಯ ಹೆಲಿಕಾಪ್ಟರ್ ಮೂಲಕ ಉಡ್ಡಯಣ ವಾಹನವನ್ನು ನಾಲ್ಕೂವರೆ
ಎಕ್ಸ್ ರೇ ಮೂಲಗಳ ನಿಗೂಢತೆ ಹಾಗೂ ಕಪ್ಪುರಂಧ್ರದ ನಿಗೂಢ ಜಗತ್ತಿನ ವಿಸ್ಮಯಗಳನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಿರ್ಮಿತ ಎಕ್ಸ್ ರೇ ಪೋಲಾರಿಮೀಟರ್ ಉಪಗ್ರಹವನ್ನು ಇಂದು ಯಶಸ್ವಿಯಾಗಿ ಉಡ್ಡಯನ ಮಾಡಲಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಇಂದು ಬೆಳಿಗ್ಗೆ 9.10ಕ್ಕೆ ‘ಎಕ್ಸ್ ಪೊಸ್ಯಾಟ್’ ಸೇರಿದಂತೆ ವಿದ್ಯಾಸಂಸ್ಥೆಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಸಂಬಂಧಿಸಿದ ಇತರೆ 9 ಉಪಗ್ರಹಗಳನ್ನು