ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದ ಮೂಲಕ ಕರಾವಳಿ
ಪಡುಬಿದ್ರಿ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದೊಂದು ಮೃಗೀಯ ವರ್ತನೆಯಾಗಿದ್ದು ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ. ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ, ಅದನ್ನೇ ತಪ್ಪು ಎಂಬುದಾಗಿ ಬಿಂಬಿಸಿ ಅವರ ಮನೆಯ ಮೇಲೆ ದಾಳಿ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದ್ದು, ಈ ಕೃತ್ಯದ ಹಿಂದಿರುವ ಎಲ್ಲಾ ಪುಢಾರಿಗಳನ್ನು
ಮಂಗಳೂರು: ಕುರುಬ ಸಮುದಾಯದ ವತಿಯಿಂದ ದ್ವಿತೀಯ ಬಾರಿಗೆ ವಿಧಾನ ಪರಿಷತ್ ಶಾಸಕರಾಗಿ ಆಯ್ಕೆಯಾದ ಶ್ರೀ ಐವನ್ ಡಿಸೋಜ ರವರಿಗೆ ಅಭಿನಂದಿಸಿ ಶುಭ ಕೊರಲಾಯಿತು.ಮೊದಲನೆಯ ಬಾರಿ ಶಾಸಕರಾಗಿದ್ದಾಗ ತಮ್ಮ ಸಮಾಜದ ಬೆಳವಣಿಗೆಗೆ ನೀಡಿದ ಸಹಕಾರದ ಬಗ್ಗೆ ಸ್ಮರಿಸಿ , ಮುಂದಿನ ದಿನಗಳಲ್ಲಿ ಕುರುಬ ಸಮುದಾಯದ ಜನರಿಗೆ ರೇಶನ್ ಕಾರ್ಡ್ ಶೈಕ್ಷಣಿಕವಾಗಿ ಸ್ಕಾಲರ್ಶಿಪ್ ನ ಹಾಗೂ ಇತರ ಸಮಸ್ಯೆಯ ಬಗ್ಗೆ ವಿವರಿಸಿದರು. ಈ ಬಗ್ಗೆ ಸರಕಾರದ ಗಮನ ಸೆಳೆಯಬೇಕೆಂದು ಕುರುಬ ಸಮಾಜದ ನಾಯಕರು ಹಾಗೂ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ
ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್‌ಗೇಟ್‌ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಜನಪ್ರತಿನಿಧಿಯಾಗಿರಲು ಅರ್ಹರಲ್ಲ ಎಂದು ಐವನ್ ಡಿಸೋಜಾ ಹೇಳಿದರು.ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕಿ ಶಕುಂತಾಳಾ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು
ಪಣಂಬೂರು: ಹಿರಿಯ ಕಾಂಗ್ರೆಸ್ ನಾಯಕ ಅಸ್ಕರ್ ಫೆರ್ನಾಂಡಿಸ್ ಮತ್ತು ಇಂಟಕ್ ಮುಖಂಡ ಡಿ.ಅರ್.ನಾರಾಯಣ್, ಅನಿಲ್ ಡಿಸೋಜ ಮತ್ತು ಶಶಿ`Àರ್ ಅವರಿಗೆ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮವು ಪಣಂಬೂರಿನ ಇಂಟಕ್ ಕಚೇರಿಯಲ್ಲಿ ಜರಗಿತು. ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ, ಎನ್‍ಎಂಪಿಟಿ ಟ್ರಸ್ಟಿ ಅಬೂಬಕರ್ ಕೃಷ್ಣಾಪುರ, ವಿಜಯ್ ಸುವರ್ಣ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಸುರೇಶ್