Home Posts tagged # j r lobo

ಏ.20ರಂದು ಜೆ.ಆರ್. ಲೋಬೋ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭೆ ಚುನಾವಣೆಯ ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಏ.20ರಂದು ಮಧ್ಯಾಹ್ನ 12.15ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ನಗರದ ಕಾಂಗ್ರೆಸ್‍ನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವವನ್ನು