Home Posts tagged # Jackfruit mela

ಬ್ರಹ್ಮಾವರ ಹಲಸು ಮೇಳ : ವಿವಿಧ ಬಗೆಯ ಹಲಸಿನ ಖಾದ್ಯಗಳ ಕೂಟ

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಸ್ ಎಮ್ ಎಸ್ ಸಮುದಾಯ ಭವನದಲ್ಲಿ ಬ್ರಹ್ಮಾವರ ಕೃಷಿ ಇಲಾಖೆಯ ವತಿಯಿಂದ ಹಲಸು ಮೇಳವನ್ನು ಜೂನ್ 10 ರಂದು ಆಯೋಜಿಸಲಾಗಿತ್ತು. ಬ್ರಹ್ಮಾವರ ಕೃಷಿ ಇಲಾಖೆಯಿಂದ ಪ್ರತೀ ವರ್ಷದಂತೆ ನಡೆಸಿಕೊಂಡು ಬರುವ ಹಲಸು ಮೇಳವನ್ನು ಈ ಬಾರಿ ಎಸ್ ಎಮ್ ಎಸ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದು ಹಲಸು ಹಣ್ಣುಗಳು, ಹಲಸಿನ ಹಪ್ಪಳ, ಹಲಸಿನ ಸಂಡಿಗೆ,