ಬ್ರಹ್ಮಾವರ: ಬ್ರಹ್ಮಾವರ ರೋಟರಿ ಕ್ಲಬ್, ಕೃಷಿ ವಿಜ್ಞಾನ ಕೇಂದ್ರ ಮತ್ತು ನಾನಾ ಸಂಘ ಸಂಸ್ಥೆಯವರ ಸಹಕಾರದಲ್ಲಿ ಎಸ್‌ಎಂಎಸ್ ಸಮುದಾಯ ಭವನದಲ್ಲಿ ಹಲಸು ಮತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಲಾಯಿತು. ಹಲಸು ಮತ್ತು ಹಣ್ಣು ಮೇಳ 2024 ಕಾರ್ಯಕ್ರಮವನ್ನು ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಬಿ ಎಂ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಸರ್ಗದತ್ತ
ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಎಸ್‌ಎಂಇಯ ಡೈರೆಕ್ಟರ್ ಡಾ. ಗ್ಲೋರಿ ಸ್ವರೂಪ ಉದ್ಘಾಟಿಸಿ ಮಾತನಾಡಿ, ಸುಫಲ ರೈತ ಉತ್ಪಾದಕ ಘಟಕವು ಸುಮಾರು ಆರು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಮೂರು ವರ್ಷಗಳ ಕಾಲ ಹಲಸಿನ ಹಣ್ಣಿನ ಬಗ್ಗೆ ಅಧ್ಯಯನ ಮಾಡಿ ಅದರಿಂದ ತಯಾರಿಸಲಾಗುವ ವಿವಿಧ ಖಾದ್ಯಗಳು ಮತ್ತು ಆರೋಗ್ಯಕ್ಕೆ ಆಗುವ ಉಪಯೋಗಗಳ ಮೂಲಕ, ಸ್ಥಳೀಯ ಜನರಿಗೆ ಉದ್ಯೋಗ
ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಹಲಸಿನ ಹಣ್ಣು ಬಳಸಿ ಚಾಕಲೇಟ್ ಉತ್ಪಾದಿಸುವ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಜಾಕ್‍ಪ್ರಟ್ ಎಕ್ಲೇರ್ಸ್ ಹೆಸರಿನಲ್ಲಿ ಈ ಚಾಕಲೇಟ್ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಹಣ್ಣಿನಿಂದ ತಯಾರಿಸಿದ ಚಾಕಲೇಟ್ ಉತ್ಪನ್ನ ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಹೊರಬರುತ್ತಿದ್ದು, ಈ ಸಾಧನೆ ತೋರಿದ ಭಾರತದ ಮೊದಲ ಸಂಸ್ಥೆಯೆಂದೂ ಕ್ಯಾಂಪ್ಕೋ ಗುರುತಿಸಿಕೊಂಡಿದೆ.