Home Posts tagged #jagadeesh shenava

ಅ.2 ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಆಂದೋಲನ

ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ಮಾನ್ಯ ಪ್ರಧಾನ ಮಂತ್ರಿಗಳ ಕಲ್ಪನೆಯಂತೆ ಸ್ವಚ್ಚತಾ ಆಂದೋಲನ ನಡೆಯಲಿದ್ದು. ನಮ್ಮ ಇಲಾಖೆಯ ವತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿರುವ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಏಕ ಕಾಲಕ್ಕೆ ಸ್ವಚ್ಚತಾ ಆಂದೋಲನ ನಡೆಯಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ