Home Posts tagged #jai karnataka sangha

ಹಾಸನದಲ್ಲಿ ಬೆಂಕಿ ತಗುಲಿ ಸುಟ್ಟು ಕರಕಲಾದ ಬೇಕರಿ : ಸಹಾಯ ಹಸ್ತ ಚಾಚಿದ ಜೈ ಕರ್ನಾಟಕ ಸಂಘ

ಒಂದೆಡೆ ಕೊರೊನಾ ಎಂಬ ಮಹಾಮಾರಿ ಮನುಷ್ಯನನು ಪಾತಳಕ್ಕೆ ತೊರೆಯುತ್ತಿದ್ದರೆ ಇನ್ನೊಂದು ಕಡೆ ಬೇಕರಿ ಕಾರ್ಮಿಕರ ಬದುಕು ಹೀನಾಯ ಸ್ಥಿತಿ ತಲುಪಿದೆ. ದಿನ ಬೆಳಗಾದರೆ ಬೇಕರಿ ಪದಾರ್ಥಗಳನ್ನು ಮಾರಿ ಬದುಕುವ ಬೇಕರಿ ಕಾರ್ಮಿಕರು ಇಂದು ಬೇಕರಿಗಳನ್ನು ಮುಚ್ಚಿರುವ ಕಾರಣ ಸಾಕಷ್ಟು ನಷ್ಟದಲ್ಲಿ ಸಿಲುಕಿದ್ದಾರೆ. ಹೀಗಿರುವಾಗ ಹಾಸನ ಅಯ್ಯಂಗಾರ್ ಬೇಕರಿ ಸುಟ್ಟು ಕರಕಲಾಗಿದೆ.