Home Posts tagged #jaina muni murder

ಜೈನ ಮುನಿಯ ಹತ್ಯೆ ಪ್ರಕರಣ : ಕಡಬದಲ್ಲಿ ಜೈನ ಸಮುದಾಯದವರಿಂದ ಪ್ರತಿಭಟನೆ

ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮುನಿಶ್ರೀ ಮಹಾರಾಜರ ಹತ್ಯೆಯನ್ನು ಖಂಡಿಸಿ, ಘಟನೆಯ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ ಆಗ್ರಹಿಸಿ ಕಡಬ ತಾಲೂಕಿನ ಜೈನ ಸಮಾಜ ಬಾಂಧವರು ಕಡಬ ತಾಲೂಕು ಆಡಳಿತ ಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಕಡಬದ ಸಿ.ಎ.ಬ್ಯಾಂಕ್