ಕರಾವಳಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ದುರುದ್ದೇಶದಿಂದ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು ಹತ್ಯೆ ಮಾಡಿದ ಆರೋಪಗಳನ್ನು ಶೀಘ್ರದಲ್ಲೇ ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ಮುಖಂಡರು ಮನವಿ ಸಲ್ಲಿಸಿದರು. ಕರಾವಳಿ ಭಾಗದಲ್ಲಿ
ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ರವಿವಾರ ರಾತ್ರಿ