Home Posts tagged #jalligude

ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆ ಕಾಂಕ್ರಿಟೀಕರಣಕ್ಕೆ CPIM ಒತ್ತಾಯ

ಮಂಗಳೂರು ನಗರ ಹೊರವಲಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯ ಮುಖ್ಯರಸ್ತೆಯಿಂದ ಹಿಡಿದು ಒಳರಸ್ತೆಗಳು ಸಂಪೂರ್ಣವಾಗಿ ಕೆಟ್ಟು ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಮೇಲು ಕೀಳಾಟದಲ್ಲಿ ಸ್ಥಳೀಯ ನಿವಾಸಿಗಳು ದಿನನಿತ್ಯ ಸಮಸ್ಯೆಯನ್ನು ಅನುಭವಿಸುವಂತಾಗಿದೆ . ಆದ್ದರಿಂದ ಪಾಲಿಕೆ