Home Posts tagged #jamboori

ಜಾಂಬೂರಿಯಲ್ಲಿ ಸೌತ್ ಕೊರಿಯಾವನ್ನು ಪ್ರತಿನಿಧಿಸಿದ ತಾಯಿ ಮಗ

ಕರ್ನಾಟಕದ ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‍ನಲ್ಲಿ ನಡೆಯುತ್ತಿರುವ ಸ್ಕೌಟ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಸೌತ್ ಕೊರಿಯಾದಿಂದ ತಾಯಿ ಮಗ ಪ್ರತಿನಿಧಿಸಿದ್ದಾರೆ.ಒಟ್ಟು 7 ಜನ ಪ್ರತಿನಿಧಿಗಳು 2 ತಿಂಗಳ ಹಿಂದೆಯೇ ಕರ್ನಾಟಕಕ್ಕೆ ಬಂದಿರುವುದಾಗಿ ತಿಳಿಸಿದ ಚಾ ಸಾಂಗೋಕ್, ಇಲ್ಲಿ ನಡೆಯುತ್ತಿರುವ ಸ್ಕೌಟ್ಸ್ ಗೈಡ್ಸ್ ನ ಕಾರ್ಯಕ್ರಮ