Home Posts tagged #Janasankalpa yatre

ಕಾಪುವಿನಲ್ಲಿ ಜನಸಂಕಲ್ಪ ಯಾತ್ರೆಗೆ ಸಿಎಂ ಚಾಲನೆ

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ವಹಿಸಿದ್ದರು, ಮುಖ್ಯ ಅಥಿತಿಗಳಾಗಿ ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರುಗಳಾದ ಎಸ್. ಅಂಗಾರ, ಸುನೀಲ್ ಕುಮಾರ್, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಕಾಪು ಕ್ಷೇತ್ರ ಅಧ್ಯಕ್ಷ