Home Posts tagged #japan

ಜನಸಂಖ್ಯೆ ತೀವ್ರ ಇಳಿಕೆಯ ಆತಂಕದಲ್ಲಿ ಜಪಾನ್

ನೀವು ಏಕೆ ಮದುವೆ ಆಗುವುದಿಲ್ಲ ಎಂದು ಪ್ರಶ್ನಿಸುತ್ತಿದೆ ಜಪಾನ್ ಸರಕಾರ.ನಿಮ್ಮ ತುಮುಲ ತಿಳಿದರೆ ನಾವು ಕೃತಜ್ಞರು ಎನ್ನುತ್ತ ಜಪಾನ್ ಮಕ್ಕಳು ಮತ್ತು ಕಲ್ಯಾಣ ಸಚಿವೆ ಆಯುಕೋ ಕತೋ ಅವರು ಯುವ ಜನಾಂಗವನ್ನು ಕೇಳುತ್ತ ದೇಶದ ಜನಸಂಖ್ಯೆ ಇಳಿಮುಖವಾಗಿರುವುದಕ್ಕೆ ಪರಿಹಾರ ಹುಡುಕುತ್ತಿದ್ದಾರೆ. ಚಿಲ್ಡ್ರನ್ ಆಂಡ್ ಫ್ಯಾಮಿಲೀಸ್ ಏಜೆನ್ಸಿ ಮೂಲಕ ಜಪಾನ್ ಸರಕಾರವು ಅಲ್ಲಿನ ಯುವ

ಮಂಗನಿಂದ ಸೇತುವೆ ಕಟ್ಟಲು ಕಲಿತ ಮಾನವ

ಮಹಾರಾಷ್ಟ್ರದ ಸಚಿವ ಸಂಪುಟ ಸಭೆ ಸೇರಿ ಹೊಸ ಉದ್ಘಾಟನೆ ಆಗಲಿರುವ ಸಮುದ್ರ ಸೇತುವೆಗೆ 250 ರೂಪಾಯಿ ಸುಂಕ ನಿರ್ಧಾರ ಮಾಡಿತು. ವಾಹನಗಳಿಗೆ 250 ರೂಪಾಯಿ ಸುಂಕವನ್ನು ಹಲವು ಸಮಾಜ ಸೇವಕರು ಖಂಡಿಸಿದರು. ಚುನಾವಣೆ ಬರುವಾಗ ಇಷ್ಟು ಸುಂಕವಾದರೆ ಚುನಾವಣೆ ಮುಗಿದ ಮೇಲೆ ಸುಂಕ ದುಪ್ಪಟ್ಟು ಮಾಡುವ ದುರಾಲೋಚನೆ ನಿಮ್ಮದು ಎಂದು ಕೆಲವರು ಕೀಟಲೆ ಮಾಡಿದ್ದೂ ಆಯಿತು. ಭಾರತದ ಅತಿ ಉದ್ದದ ಸೇತುವೆಯಾದ ಇದನ್ನು ಪ್ರಧಾನಿ ಮೋದಿಯವರು ಮುಂದಿನ ವಾರ ಉದ್ಘಾಟನೆ ಮಾಡಲಿರುವರು. ಮುಂಬಯಿ

ಪ್ಯಾರಾ ಓಲಂಪಿಕ್ ನಲ್ಲಿ ಚಿನ್ನ ಗೆದ್ದರೆ 5 ಕೋಟಿ ಬಹುಮಾನ – ಸಚಿವ ಡಾ. ನಾರಾಯಣಗೌಡ

ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ ಹಾರಿಸುತ್ತಾರೆ ಎಂಬ ನಂಬಿಕೆ ಇದೆ. ಪ್ಯಾರಾ ಓಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ ರಾಜ್ಯ