Home Posts tagged jatha

ಮೂಡುಬಿದಿರೆ: ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಚಾಲನೆ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಮೂಡುಬಿದಿರೆ ತಾಲೂಕು ಪಂಚಾಯತ್, ತಾಲೂಕು ಕಚೇರಿ, ಮೂಡುಬಿದಿರೆ ಹಾಗೂ ಮೈಟ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ ಇದರ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾವನ್ನು ದಿನಾಂಕ 18/04/2024 ರಂದು ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ

ಮೂಡುಬಿದಿರೆ: ರೈತರಿಂದ ಪ್ರತಿಭಟನಾ ಜಾಥಾ: ಅಡಿಕೆ ಆಮದು ನಿಷೇಧ, ರೂ. 450ಕನಿಷ್ಟ ಬೆಂಬಲ ಬೆಲೆಗೆ ಆಗ್ರಹ

ಮೂಡುಬಿದಿರೆ : ವಿದೇಶಿ ಅಡಿಕೆ ಆಮದನ್ನು ನಿಷೇಧಿಸಬೇಕು, ತೆಂಗು ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು ಮತ್ತು ಹೊಸ ಅಡಿಕೆಗೆ ಪ್ರತೀ ಕೆ.ಜಿಗೆ 450 ರೂಪಾಯಿ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಮೂಡುಬಿದಿರೆಯಲ್ಲಿ ಬೃಹತ್ ಪ್ರತಿಭಟನಾ ಜಾಥ ನಡೆಯಿತು. ಬಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯದರ್ಶಿ ನಾರಾಯಣಸ್ವಾಮಿ ಮಾತನಾಡಿ, ರಾಜಕಾರಣಿಗಳು, ವ್ಯಾಪಾರಿಗಳು, ದಲ್ಲಾಳಿಗಳಿಂದ ರೈತರು