Home Posts tagged #jaya vijaya jodukere kambala

ಏ.8ರಂದು ಪಣಪಿಲದಲ್ಲಿ ಜಯ ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ